Index

ಕೀರ್ತನೆಗಳು - Chapter 87

1 ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ. 
2 ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ. 
3 ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ. 
4 ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು. 
5 ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು. 
6 ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ. 
7 ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.